KING JAMES BIBLEಹುಡುಕಿ

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ

ಕೀರ್ತನೆಗಳು 134

ಎಲ್ಲಾ · ಕೀರ್ತನೆಗಳುಹುಡುಕಿ

1ಯೆಹೋವ ದೇವರ ಆಲಯದಲ್ಲಿ ಪ್ರತಿ ರಾತ್ರಿ ಸೇವೆ ಸಲ್ಲಿಸುವ ಯೆಹೋವ ದೇವರ ಎಲ್ಲಾ ಸೇವಕರೇ, ಯೆಹೋವ ದೇವರನ್ನು ಸ್ತುತಿಸಿರಿ.

2ನಿಮ್ಮ ಕೈಗಳನ್ನು ಪರಿಶುದ್ಧ ಸ್ಥಳದಲ್ಲಿ ಎತ್ತಿ, ಯೆಹೋವ ದೇವರನ್ನು ಸ್ತುತಿಸಿರಿ.

3ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ ಯೆಹೋವ ದೇವರು, ಚೀಯೋನಿನೊಳಗಿಂದ ನಿಮ್ಮನ್ನು ಆಶೀರ್ವದಿಸಲಿ.

Sources and attribution